Saturday, June 3, 2023
Homeಇದೀಗ ಬಂದ ತಾಜಾ ಸುದ್ದಿಬೆಂ.ಗ್ರಾ.ಜಿಲ್ಲೆ:"ಹೇಮರೆಡ್ಡಿ ಮಲ್ಲಮ್ಮ ಜಯಂತಿ" ಸರಳ ಆಚರಣೆ

ಬೆಂ.ಗ್ರಾ.ಜಿಲ್ಲೆ:”ಹೇಮರೆಡ್ಡಿ ಮಲ್ಲಮ್ಮ ಜಯಂತಿ” ಸರಳ ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: “ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
“ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಅವರು ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments