Tuesday, June 6, 2023
Homeಇದೀಗ ಬಂದ ತಾಜಾ ಸುದ್ದಿಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ

ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು.

RELATED ARTICLES
- Advertisment -
Google search engine

Most Popular

Recent Comments