ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸಮೂರ್ತಿ ಅಭಿನಯದ ‘ ಸದಾರಮೆ ಕಳ್ಳ’ ನಾಟಕ
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ15ರಂದು ಯಶಸ್ವಿಯಾಗಿ ಪ್ರದರ್ಶನಗೊಂಡಿತು.
ಈ ಸಂದರ್ಭದಲ್ಲಿ 75 ವರ್ಷ ಸಾರ್ಥಕ ಜೀವನ ನಡೆಸಿದ ಶ್ರೀನಿವಾಸ ಮೂರ್ತಿ ಅವರನ್ನು ಕಲಾಬಂಧು ಕನ್ನಡ ದಿನಪತ್ರಿಕೆಯ ಸಂಪಾದಕ ಹಾಗೂ ಕಲಾ ಬಂಧು ಫೌಂಡೇಶನ್ ಅಧ್ಯಕ್ಷ ಹೆಚ್.ನರಸಿಂಹರಾಜು ಮತ್ತು ಹಿರಿಯ ರಂಗಭೂಮಿ, ಚಲನಚಿತ್ರ ನಟ ಆಡುಗೋಡಿ ಶ್ರೀನಿವಾಸ್ ಸೇರಿ ಅಭಿನಂದಿಸಿ ಶುಭ ಹಾರೈಸಿದರು.
ಚಲನಚಿತ್ರ ನಟ ಶ್ರೀನಿವಾಸಮೂರ್ತಿ ಅವರಿಗೆಹುಟ್ಟು ಹಬ್ಬದ ಶುಭಹಾರೈಕೆ
RELATED ARTICLES