ಬೆಂಗಳೂರು: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಸಂಜೆ ಆಸ್ಪತ್ರೆಯಿಂದ ಮನೆಗೆ ಮರಳಿದ ಅವರಿಗೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನುಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ.