Tuesday, June 6, 2023
Homeಇದೀಗ ಬಂದ ತಾಜಾ ಸುದ್ದಿಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್.ಲತಾ

ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments