ವಾಟರ್ ಚೆಸ್ಟ್ನಟ್ ಚಳಿಗಾಲದಲ್ಲಿ ತಿನ್ನಲೇಬೇಕಾದ ಹಣ್ಣು. ಈ ಹಣ್ಣು ಕೇವಲ ತಿನ್ನಲು ರುಚಿಕರ ಇದು ದೇಹವನ್ನು ಅನೇಕ ಗಂಭೀರ ಕಾಯಿಲೆಗಳಿಂದ ರಕ್ಷಿಸುತ್ತದೆ. ಚಳಿಗಾಲದಲ್ಲಿ ಚೆಸ್ಟ್ನಟ್ ತಿನ್ನುವುದರಿಂದ ಸಿಗುವ ಲಾಭಗಳೇನು ಎಂಬುದು ಇಲ್ಲಿದೆ.

ವಾಟರ್ ಚೆಸ್ಟ್ನಟ್ ವಿವಿಧ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದು ಪ್ರೋಟೀನ್ಗಳು, ಪೊಟ್ಯಾಸಿಯಮ್, ಮ್ಯಾಂಗನೀಸ್, ತಾಮ್ರ, ವಿಟಮಿನ್ ಬಿ 6 ಮತ್ತು ರೈಬೋಫ್ಲಾವಿನ್ಗಳನ್ನು ಅಧಿಕವಾಗಿ ಹೊಂದಿದ್ದು, ಇದರಲ್ಲಿರುವ ನಾರಿನಂಶವು ಹೊಟ್ಟೆಯನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.

ಇದು ವಿವಿಧ ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗ್ಯಾಸ್, ಅಸಿಡಿಟಿ, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.ಹಸಿವಿನ ಕೊರತ ಇದ್ದರೆ ಅದನ್ನು ಕಡಿಮೆ ಮಾಡಬಹುದು.
![,[object Object], ,[object Object], ವಾಟರ್ ಚೆಸ್ಟ್ನಟ್ ಆಂಟಿಆಕ್ಸಿಡೆಂಟ್ ಗಳಲ್ಲಿ ಸಮೃದ್ಧವಾಗಿವೆ, ಇದು ಸ್ವತಂತ್ರ ರಾಡಿಕಲ್ಗಳಿಂದ ದೇಹವನ್ನು ರಕ್ಷಿಸುತ್ತದೆ. ಸ್ವತಂತ್ರ ರಾಡಿಕಲ್ಗಳು ಹೆಚ್ಚಿದ ಆಕ್ಸಿಡೇಟಿವ್ ಒತ್ತಡಕ್ಕೆ ಕಾರಣವಾಗುತ್ತದೆ. ಇದು ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಅನೇಕ ರೀತಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವಾಟರ್ ಚೆಸ್ಟ್ನಟ್ಗಳು ಮುಖ್ಯವಾಗಿ ಫೆರುಲಿಕ್ ಆಮ್ಲ, ಗ್ಯಾಲೋಕಾಟೆಚಿನ್ ಗ್ಯಾಲೇಟ್, ಎಪಿಕಾಟೆಚಿನ್ ಗ್ಯಾಲೇಟ್ ಮತ್ತು ಕ್ಯಾಟೆಚಿನ್ ಗ್ಯಾಲೇಟ್ ಆಂಟಿಆಕ್ಸಿಡೆಂಟ್ಗಳನ್ನು ಒಳಗೊಂಡಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.](https://images.news18.com/kannada/uploads/2022/12/3-182-167126839316x9.jpg?im=Resize,width=904,aspect=fit,type=normal)
ಆಂಟಿಆಕ್ಸಿಡೆಂಟ್
ವಾಟರ್ ಚೆಸ್ಟ್ನಟ್ ಆಂಟಿಆಕ್ಸಿಡೆಂಟ್ ಗಳಲ್ಲಿ ಸಮೃದ್ಧವಾಗಿವೆ, ಇದು ಸ್ವತಂತ್ರ ರಾಡಿಕಲ್ಗಳಿಂದ ದೇಹವನ್ನು ರಕ್ಷಿಸುತ್ತದೆ. ಸ್ವತಂತ್ರ ರಾಡಿಕಲ್ಗಳು ಹೆಚ್ಚಿದ ಆಕ್ಸಿಡೇಟಿವ್ ಒತ್ತಡಕ್ಕೆ ಕಾರಣವಾಗುತ್ತದೆ. ಇದು ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಅನೇಕ ರೀತಿಯ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವಾಟರ್ ಚೆಸ್ಟ್ನಟ್ಗಳು ಮುಖ್ಯವಾಗಿ ಫೆರುಲಿಕ್ ಆಮ್ಲ, ಗ್ಯಾಲೋಕಾಟೆಚಿನ್ ಗ್ಯಾಲೇಟ್, ಎಪಿಕಾಟೆಚಿನ್ ಗ್ಯಾಲೇಟ್ ಮತ್ತು ಕ್ಯಾಟೆಚಿನ್ ಗ್ಯಾಲೇಟ್ ಆಂಟಿಆಕ್ಸಿಡೆಂಟ್ಗಳನ್ನು ಒಳಗೊಂಡಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
![,[object Object], ,[object Object], ಚೆಸ್ಟ್ನಟ್ ಸೇವನೆಯು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಪ್ರತಿದಿನ ಇದನ್ನು ಸೇವಿಸಿದರೆ ಸುಕ್ಕುಗಳು ಮತ್ತು ಮೊಡವೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇದರ ಪೋಷಕಾಂಶಗಳು ಮುಖದ ಕಾಂತಿಯನ್ನು ಹೆಚ್ಚಿಸಲು ಮತ್ತು ನಿಮ್ಮ ದೇಹವನ್ನು ತೇವಾಂಶದಿಂದ ಇಡಲು ಸಹಾಯ ಮಾಡುತ್ತದೆ](https://images.news18.com/kannada/uploads/2022/12/4-187-167126839616x9.jpg?im=Resize,width=904,aspect=fit,type=normal)
ತ್ವಚೆಯ ಅಂದ ಕಾಪಾಡುತ್ತದೆ
ಚೆಸ್ಟ್ನಟ್ ಸೇವನೆಯು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಪ್ರತಿದಿನ ಇದನ್ನು ಸೇವಿಸಿದರೆ ಸುಕ್ಕುಗಳು ಮತ್ತು ಮೊಡವೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇದರ ಪೋಷಕಾಂಶಗಳು ಮುಖದ ಕಾಂತಿಯನ್ನು ಹೆಚ್ಚಿಸಲು ಮತ್ತು ನಿಮ್ಮ ದೇಹವನ್ನು ತೇವಾಂಶದಿಂದ ಇಡಲು ಸಹಾಯ ಮಾಡುತ್ತದೆ
![,[object Object], ,[object Object], ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಪಾರ್ಶ್ವವಾಯು ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಈ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಯಂ ಇದ್ದು, ಇದನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಪೊಟ್ಯಾಸಿಯಮ್ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.](https://images.news18.com/kannada/uploads/2022/12/5-174-167126839916x9.jpg?im=Resize,width=904,aspect=fit,type=normal)
ಹೃದಯವನ್ನು ಆರೋಗ್ಯವಾಗಿಡುತ್ತದೆ
ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಪಾರ್ಶ್ವವಾಯು ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಈ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಯಂ ಇದ್ದು, ಇದನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಪೊಟ್ಯಾಸಿಯಮ್ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
![,[object Object], ,[object Object], ಗರ್ಭಿಣಿ ಮಹಿಳೆಯರು ಚೆಸ್ಟ್ನಟ್ಗಳನ್ನು ತಿಂದರೆ, ತಾಯಿ ಮತ್ತು ಮಗು ಇಬ್ಬರ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೇ, ಇದು ಗರ್ಭಪಾತದ ಅಪಾಯವನ್ನೂ ಕಡಿಮೆ ಮಾಡುತ್ತದೆ. ಇದಲ್ಲದೆ, ಚೆಸ್ಟ್ನಟ್ ಸೇವನೆಯು ಪಿರಿಯಡ್ಸ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ದೂರ ಮಾಡುತ್ತದೆ.](https://images.news18.com/kannada/uploads/2022/12/6-179-167126840316x9.jpg?im=Resize,width=904,aspect=fit,type=normal)
ಗರ್ಭಿಣಿಯರಿಗೆ ಒಳ್ಳೆಯದು
ಗರ್ಭಿಣಿ ಮಹಿಳೆಯರು ಚೆಸ್ಟ್ನಟ್ಗಳನ್ನು ತಿಂದರೆ, ತಾಯಿ ಮತ್ತು ಮಗು ಇಬ್ಬರ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೇ, ಇದು ಗರ್ಭಪಾತದ ಅಪಾಯವನ್ನೂ ಕಡಿಮೆ ಮಾಡುತ್ತದೆ. ಇದಲ್ಲದೆ, ಚೆಸ್ಟ್ನಟ್ ಸೇವನೆಯು ಪಿರಿಯಡ್ಸ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ದೂರ ಮಾಡುತ್ತದೆ.
![,[object Object], ,[object Object], ಚೆಸ್ಟ್ನಟ್ ಸೇವನೆಯು ತೂಕ ಇಳಿಸಲು ಸಹಾಯ ಮಾಡುತ್ತದೆ. ಇದು ಅಧಿಕ ನೀರಿನಂಶ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವುದರಿಂದ ತೂಕ ಇಳಿಸುವಲ್ಲಿ ಪ್ರಯೋಜನಕಾರಿ.](https://images.news18.com/kannada/uploads/2022/12/7-172-167126840716x9.jpg?im=Resize,width=904,aspect=fit,type=normal)
ತೂಕ ಇಳಿಸಲು ಸಹಾಯ ಮಾಡುತ್ತದೆ
ಚೆಸ್ಟ್ನಟ್ ಸೇವನೆಯು ತೂಕ ಇಳಿಸಲು ಸಹಾಯ ಮಾಡುತ್ತದೆ. ಇದು ಅಧಿಕ ನೀರಿನಂಶ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವುದರಿಂದ ತೂಕ ಇಳಿಸುವಲ್ಲಿ ಪ್ರಯೋಜನಕಾರಿ.
![,[object Object], ,[object Object], ಚೆಸ್ಟ್ನಟ್ ತಿನ್ನುವುದರಿಂದ ಒತ್ತಡ ನಿವಾರಣೆಯಾಗುತ್ತದೆ ಮತ್ತು ದೇಹದಲ್ಲಿನ ಆಯಾಸವೂ ಕಡಿಮೆಯಾಗುತ್ತದೆ. ಇದರ ಜೊತೆಗೆ ಈ ಹಣ್ಣು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.](https://images.news18.com/kannada/uploads/2022/12/8-152-167126841116x9.jpg?im=Resize,width=904,aspect=fit,type=normal)
ಒತ್ತಡವನ್ನು ಕಡಿಮೆ ಮಾಡುತ್ತದೆ
ಚೆಸ್ಟ್ನಟ್ ತಿನ್ನುವುದರಿಂದ ಒತ್ತಡ ನಿವಾರಣೆಯಾಗುತ್ತದೆ ಮತ್ತು ದೇಹದಲ್ಲಿನ ಆಯಾಸವೂ ಕಡಿಮೆಯಾಗುತ್ತದೆ. ಇದರ ಜೊತೆಗೆ ಈ ಹಣ್ಣು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.