Friday, June 2, 2023
Homeರಾಜ್ಯಹಿಂದೂ-ಮುಸ್ಲಿಂ ಮಧ್ಯೆ ಜಗಳ ಹಚ್ಚುವ ಹುನ್ನಾರ: ಶಾಸಕ ಅಬ್ಬಯ್ಯ

ಹಿಂದೂ-ಮುಸ್ಲಿಂ ಮಧ್ಯೆ ಜಗಳ ಹಚ್ಚುವ ಹುನ್ನಾರ: ಶಾಸಕ ಅಬ್ಬಯ್ಯ

ಹುಬ್ಬಳ್ಳಿ: ‘ಇಲ್ಲಿನ ಬೈರಿದೇವರಕೊಪ್ಪದ ಬಳಿಯಿರುವ ದರ್ಗಾ ತೆರವು ಹಿಂದೆ ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುವ ಹುನ್ನಾರ ಅಡಗಿದೆ’ ಎಂದು‌ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

‘ಮಸೀದಿ, ಗುಡಿಗಳನ್ನು ತೆರವು ಮಾಡಿದ್ದರೆ ನಮ್ಮಿಂದ ಯಾವ ತಕರಾರು ಇರಲಿಲ್ಲ. ಅಲ್ಲಿರುವುದು ದರ್ಗಾ. ಧರ್ಮದ ಗುರುವನ್ನು ಜೀವಂತ ಸಮಾಧಿ ಮಾಡಿರುವ ಸ್ಥಳ. ಹಾಗೆಲ್ಲ ತೆರವು ಮಾಡಬಾರದು. ಇದು ರಾಜಕೀಯ ಹುನ್ನಾರ ಎನ್ನುವುದು ಜನರಿಗೆ ಅರಿವಾಗುತ್ತಿದೆ. ಸಂಬಂಧಿಸಿದ ವ್ಯಕ್ತಿಗಳು‌ ಮುಂದಿನ ದಿನಗಳಲ್ಲಿ ಅದರ ಫಲ ಅನುಭವಿಸುತ್ತಾರೆ’ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments