Saturday, June 3, 2023
Homeರಾಜ್ಯಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಜೆಸಿಬಿ ಕಾರ್ಯಾಚರಣೆ, ದರ್ಗಾದ ಕಟ್ಟಡ ತೆರವು 

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಜೆಸಿಬಿ ಕಾರ್ಯಾಚರಣೆ, ದರ್ಗಾದ ಕಟ್ಟಡ ತೆರವು 

ಹುಬ್ಬಳ್ಳಿ: ಇಲ್ಲಿನ ಬೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ದರ್ಗಾದ ಒಂದು ಭಾಗ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಂಬೆಳಿಗ್ಗೆ ಆರಂಭವಾಗಿದೆ.

ಹುಬ್ಬಳ್ಳಿ-ಧಾರವಾಡ ಮುಖ್ಯರಸ್ತೆಯನ್ನು ಹುಬ್ಬಳ್ಳಿ ಕಡೆಯಿಂದ ಬೈರಿದೇವರಕೊಪ್ಪ ಮತ್ತು ಧಾರವಾಡ ಕಡೆಯಿಂದ ಎಪಿಎಂಸಿ ಮೊದಲ ಗೇಟ್ ಬಳಿ ಬಂದ್ ಮಾಡಲಾಗಿದೆ. ಒಳ ರಸ್ತೆಗಳ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments