Tuesday, June 6, 2023
Homeಉದ್ಯೋಗಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳ ಸಂತ್ರಸ್ಥ ಕುಟುಂಬಕ್ಕೆ ಸಹಾಯ ಮಾಡಲು ಬೆಂಬಲ ಸಾಹಾಯಕರು (Suport Person), ಭಾಷಾಂತಕಾರರು (Translater), ವಿಶೇಷ ಶಿಕ್ಷಕರು (Special Educator) ಹಾಗೂ ವ್ಯಾಖ್ಯಾನಕಾರರು (Interpreters)ಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ವೈಯಕ್ತಿಕ ವಿವರಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ಜಿಲ್ಲಾ ಕಚೇರಿ, ಎಂ.ಹೆಚ್. ಮರಿಗೌಡ ರಸ್ತೆ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು ಇಲ್ಲಿ ಸಲ್ಲಿಸಬಹುದು. ಅರ್ಜಿಗಳನ್ನು ಜನವರಿ 20 2023 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಇ-ಮೇಲ್ dcpoblor@gmail.com ಮತ್ತು ದೂರವಾಣಿ: 080-29523458, 8277543415 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments