Tuesday, June 6, 2023
Homeಇದೀಗ ಬಂದ ತಾಜಾ ಸುದ್ದಿಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ

॥ಜೈ ಶ್ರೀ ಗುರುದೇವ್॥
ಬೆಂಗಳೂರು ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಆಡಿಟೋರಿಯಂ ನಲ್ಲಿ ಏರ್ಪಡಿಸಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಹಾಗೂ ಹಾಗೂ ಬಿಜಿಎಸ್ ಪಬ್ಲಿಕ್ ಸ್ಕೂಲ್ ಜ್ಯೋತಿರ್ದಾನ ಸಮಾರಂಭದಲ್ಲಿ ಪರಮಪೂಜ್ಯ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ BGS ಮತ್ತು SJB ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಪೂಜ್ಯ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳವರು, ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿರವರು, ಮಂತ್ರಿಗಳಾದ ಶ್ರೀ ಆರ್ ಅಶೋಕ್ ರವರು, ಡಾ. ಕೆ ಸುಧಾಕರ್ ರವರು, ಶಾಸಕರಾದ ಶ್ರೀ ಎಂ ಸತೀಶ್ ರೆಡ್ಡಿರವರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಚಂದ್ರಶೇಖರ್ ಕಂಬಾರ್ ರವರು, ಸಾಹಿತಿ ಶ್ರೀ ದೊಡ್ಡರಂಗೇಗೌಡರು, ಕರ್ನಾಟಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಹೇಶ್ ಜೋಶಿ ಅವರು, ಗಣ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments