Saturday, June 3, 2023
Homeರಾಜ್ಯಶಿಲುಬೆಟ್ಟದಲ್ಲಿ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ 

ಶಿಲುಬೆಟ್ಟದಲ್ಲಿ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ 

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಪಾಲಪುರ ಚರ್ಚಿನಲ್ಲಿ ಗುಡ್ ಫ್ರೈಡೆ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನಲ್ಲಿ ಸಂಜೆ 3 ಗಂಟೆಗೆ ಪ್ರಾರ್ಥನೆ ಆರಂಭಿಸಿ ಚರ್ಚ್ ನಾ ಹಿಂಭಾಗ ಇರುವ ಶಿಲುಬೆಟ್ಟದಲ್ಲಿ 15 ಶಿಲುಬೆಯ ಪ್ರಾರ್ಥನೆಯನ್ನು ಮಾಡಿ ಗುಡ್ ಫ್ರೈಡೇ ಆಚರಿಸಲಾಯಿತು. ಈ ಸಂದರ್ಭದಲ್ಲಿ ಫಾದರ್ ಜಾಕಬ್ ಕೊಲ್ಲನೂರು ದೇವರ ಸಂದೇಶವನ್ನು ಭಕ್ತಾದಿಗಳಿಗೆ ಬೋಧಿಸಿದರು ಹಾಗೂ ಯೇಸುವಿನ ಪ್ರೀತಿ ತ್ಯಾಗ ಸಂಕೇತವಾಗಿ ಈ ಗುಡ್ ಫ್ರೈಡೆಯನ್ನು ಆಚರಿಸತ್ತೇವೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗೋಪಾಲಪುರ ಚರ್ಚ್ ಗುರುಗಳಾದ ಫಾದರ್ ಜಾಕಪ್ ಭಾಗವಹಿಸಿದ್ದರು

RELATED ARTICLES
- Advertisment -
Google search engine

Most Popular

Recent Comments