ಬೆಂಗಳೂರು: ಸಚಿವ ಕೆ. ಗೋಪಾಲಯ್ಯ ಅವರು ತಾವು ಪ್ರತಿನಿಧಿಸುತ್ತಿರುವ ಮಹಾಲಕ್ಷ್ಮಿ ಲೇಔಟ್
ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್ 17 ರಂದು ಚುನಾವಣಾಧಿಕಾರಿ ಅವರಿಗೆ ನಾಮಪತ್ರ
ಸಲ್ಲಿಸಿದರು. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಏರ್ಪಡಿಸಿದ್ದ ಬೃಹತ್ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಪಕ್ಷದ ಮುಖಂಡರಾದ ನೆ.ಲ.ನರೇಂದ್ರಬಾಬು, ಎಸ್.ಹರೀಶ್, ಜಯರಾಂ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಕೆ.ಗೋಪಾಲಯ್ಯ ನಾಮಪತ್ರ ಸಲ್ಲಿಕೆ
RELATED ARTICLES